ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. …
ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. …
ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಮುಖ್ಯಮಂತ್ರಿ …
ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದೆ. ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ನೇಮಕ ಮಾಡಿದೆ. ಬೆಂಗಳೂರು ನಗರದ ಚಿನ್ನಸ್ವಾಮಿ …
ಬೆಂಗಳೂರು : 18 ವರ್ಷಗಳ ವನವಾಸ ಅಂತ್ಯಗೊಳಿಸಿದ ಬಳಿಕ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ) 2025ರ ಫೈನಲ್‌ನಲ್ಲಿ ಮಂಗಳವಾರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬುಧವಾರ (ಮೇ.4) ಬೆಂಗಳೂರಿಗೆ …
ಅಹಮದಾಬಾದ್ : ಶತತ 18 ವರ್ಷಗಳ ನಿರಂತರ ಕಾಯುವಿಕೆಗೆ ಮುಕ್ತಿ ಸಿಕ್ಕಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ …
ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 190 ರನ್ ಪೇರಿಸಿದೆ. ಟಾಸ್ …
ಮೈಸೂರು: ನಗರದ ಸಂತೇಪೇಟೆಯ ಬಾಲಾಜಿ ಮಾರ್ಕೆಟಿಂಗ್ ಮತ್ತು ರಾಮದೇವ್ ಬ್ಯಾಗ್ ಗೋದಾಮು ಹಾಗೂ ವಾರ್ಡ್ 55 ಮತ್ತು 49ರಲ್ಲಿರುವ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್ ದಾಳಿ ನಡೆಸಿದ ಪಾಲಿಕೆ ಅಧಿಕಾರಿಗಳು ಅಪಾರ ಪ್ರಮಾಣದ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡರು. ಮಹಾನಗರ …
ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ …
ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಎಂದು ಸಚಿವರಿಂದ ಸೂಚನೆ ತಿ.ನರಸೀಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ. ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ …
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ನಾಳೆ (ಮೇ.3) ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಪಂಜಾಬ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು …