Mysore
22
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ಹೇಳಿದರು. ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ …

ಮೈಸೂರು : ಪ್ರತಿ ವರ್ಷದಂತೆ ಈ ಬಾರಿಯೂ ಸ್ವಚ್ಚ ಸರ್ವೇಕ್ಷಣ್‌ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಮೈಸೂರು ಮಹಾನಗರ ಪಾಲಿಕೆಯು ಸ್ವಚ್ಛ ನಗರಗಳಲ್ಲಿ ಟಾಪ್‌ 10ರ ಸ್ಥಾನ ಪಡೆಯಲು ಪಣತೊಟ್ಟಿದೆ. ಈ ಹಿನ್ನೆಲೆ, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ …

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು : ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ …

ಮೈಸೂರು : ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ವೇಳೆ ಮನೆಯ ಬೀಗ ಮುರಿದ ಕಳ್ಳರು ಚಿನ್ನ ಹಾಗೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ  ಇಲ್ಲಿನ ಇಲವಾಲ ಬಳಿಯ ನಾಗವಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಎಂಬ ಮಹಿಳೆಯು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾರೆ. …

ಬೆಂಗಳೂರು: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ. ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ …

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್‌ 17ರಂದು ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಇಂದು(ಏ.10) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …

ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪದ್ಮ ಪ್ರಶಸ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ …

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು  ಹೇಳಿದರು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಅಯೋಜಿಸಿದ್ದ …

ಮೈಸೂರು :  ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು. ಪದ್ಮಪಾಣಿ ಲಲಿತಕಲಾ ಅಕಾಡೆಮಿಯು ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗೋವಿಂದಸ್ವಾಮಿ ಗುಂಡಾಪುರ ಅವರ ಗುಡಿಸಲಜ್ಯೋತಿ- ಪದಪಯಣ …

ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್ ನಗರದ ಜಿಲ್ಲಾಧಿಕಾರಿ ಹಳೇ ಕಚೇರಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. 19 ವರ್ಷದ ಯುವತಿಯನ್ನು ಅಪಹರಿಸಿ, ಒಂದು ವಾರದಲ್ಲಿ 23 …

error: Content is protected !!