Mysore
23
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

Author: ಹೆಚ್. ಎಸ್.‌ ದಿನೇಶ್‌ ಕುಮಾರ್

Home/ಹೆಚ್. ಎಸ್.‌ ದಿನೇಶ್‌ ಕುಮಾರ್
ಹೆಚ್. ಎಸ್.‌ ದಿನೇಶ್‌ ಕುಮಾರ್

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ …

ಮೈಸೂರು: ದಸರಾ ಹಿನ್ನೆಲೆಯಲ್ಲಿ ನಗರದಾದ್ಯಂತ ಅನೇಕ ಸ್ಥಳಗಳಲ್ಲಿ ಸೌಂದರ್ಯವನ್ನು ಹೆಚ್ಚಿಸುವಂತಹ ಕಾರ್ಯಗಳು ನಡೆಯುತ್ತಿವೆ. ಆದರೆ, ನಗರದ ಹೃದಯಭಾಗದಲ್ಲಿರುವ ಕೆ. ಆರ್. ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಯ ಮುಂಭಾಗದಲ್ಲಿರುವ ಉದ್ಯಾನವನಗಳು ಮಾತ್ರ ಹಾಳು ಕೊಂಪೆಯಾಗಿ ಪರಿವರ್ತನೆಯಾಗಿವೆ. ಕೆಲ ವರ್ಷಗಳ ಹಿಂದಿನ ಮಾತು. ನಗರದ …

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೇ ಆರಂಭವಾಗಿದೆ. ದಸರಾ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿನ ಜನತೆ ಸಜ್ಜಾಗು ತ್ತಿದ್ದು, ಅಧಿಕಾರಿ ವರ್ಗ ಹಾಗೂ ರಾಜಕೀಯ ಮುಖಂಡರೂ ನಾಡ ಹಬ್ಬವನ್ನು ಸ್ವಾಗತಿಸಲು ಸಿದ್ಧರಾಗುತ್ತಿದ್ದಾರೆ. ಆದರೆ, ಅರಮನೆ ಸುತ್ತ ನಿರ್ಮಾಣವಾಗಿರುವ ರಾಜಮಾರ್ಗ ತನ್ನ ಹಾಳಾದ ಪಳೆಯುಳಿಕೆಗಳ ಮೂಲಕ …

ಸಿದ್ದರಾಮನಹುಂಡಿಯಲ್ಲಿ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ ಮೈಸೂರು: ದೇಶದಾದ್ಯಂತ ಹಸು, ನಾಯಿ, ಕುರಿ, ಆಡು ಸೇರಿದಂತೆ 21ನೇ ಜಾನುವಾರು ಗಣತಿ ಸೆ.1ರಂದು ಆರಂಭಗೊಳ್ಳಲಿದೆ. ನಾಲ್ಕು ತಿಂಗಳು ನಡೆಯಲಿರುವ ಜಾನು ವಾರು ಗಣತಿಗಾಗಿ ಮೈಸೂರು ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆ 180 ಮಂದಿ …

ಗೃಹ ಸಚಿವರು-ಹಿರಿಯ ಅಧಿಕಾರಿಗಳಿಂದ ಸೂಚನೆ; ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ರೌಂಡ್ಸ್ ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಗೃಹ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆಯಂತೆ ಇನ್ನು ಮುಂದೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ …

ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಾಂತಿನಗರದ ನಿವಾಸಿ ಜಾವಿದ್ ಪಾಷಾ ಎಂಬವರ ಮಗ ಹಾಗೂ ಪ್ರಥಮ ಪಿಯುಸಿ ತೇರ್ಗಡೆಯಾಗಿರುವ ಅರ್ಬಾದ್ …

ಮೈಸೂರು: ಆ ಹಳ್ಳಿಯ ಜನರ ಕಂಗಳಲ್ಲಿ ಆತಂಕ ಮನೆಮಾಡಿತ್ತು. ಯಾವುದೋ ನಲ್ಲಿಯಲ್ಲಿ ನೀರು ಬೀಳುತ್ತಿದ್ದರೆ ಅಥವಾ ಮಿನಿ ಟ್ಯಾಂಕ್‌ನಿಂದ ಬರಬಹುದಾದ ನೀರಿನ ಬಗ್ಗೆ ಅನುಮಾನ, ಭಯದಿಂದ ನೋಡುವಂತಹ ಸ್ಥಿತಿ ಅಲ್ಲಿ ನಿರ್ಮಾಣವಾಗಿತ್ತು. ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಮಂಗಳವಾರ ಈ ಮೇಲಿನ ದೃಶ್ಯ …

ಮೈಸೂರು: ಕಸಕಡ್ಡಿಗಳ ರಾಶಿ, ಮದ್ಯದ ಖಾಲಿ ಬಾಟಲುಗಳು, ಬಂದ್ ಆಗಿರುವ ಶೌಚಾಲಯ, ಗಬ್ಬು ನಾರುವ ಆವರಣ, ಪಾಳುಬಿದ್ದಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿ... ಇದು ಮೈಸೂರಿನ ರಾಮ ಕೃಷ್ಣನಗರದಲ್ಲಿರುವ ಮುಡಾ ಕಾಂಪ್ಲೆಕ್ಸ್‌ನ ಚಿತ್ರಣ. ಸರ್ಕಾರಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆತರೆ, ಸರ್ಕಾರದ …

ಮೈಸೂರು: ನಗರದ ಮೈಸೂರು ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಡುವ ಶವಾಗಾರದಲ್ಲಿನ ಮೂರು ಶೀತಲ ಯಂತ್ರಗಳು ಕೆಟ್ಟು ನಿಂತಿರುವ ಪರಿಣಾಮ ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಸಮಸ್ಯೆಯನ್ನು ಸರಿಪಡಿಸಬೇಕಾದ ವೈದ್ಯಾಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ …

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ …

  • 1
  • 2