Mysore
25
broken clouds
Light
Dark

Author: ಹೆಚ್. ಎಸ್.‌ ದಿನೇಶ್‌ ಕುಮಾರ್

Home/ಹೆಚ್. ಎಸ್.‌ ದಿನೇಶ್‌ ಕುಮಾರ್
ಹೆಚ್. ಎಸ್.‌ ದಿನೇಶ್‌ ಕುಮಾರ್

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

ಗೃಹ ಸಚಿವರು-ಹಿರಿಯ ಅಧಿಕಾರಿಗಳಿಂದ ಸೂಚನೆ; ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ರೌಂಡ್ಸ್ ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಗೃಹ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆಯಂತೆ ಇನ್ನು ಮುಂದೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ …

ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಾಂತಿನಗರದ ನಿವಾಸಿ ಜಾವಿದ್ ಪಾಷಾ ಎಂಬವರ ಮಗ ಹಾಗೂ ಪ್ರಥಮ ಪಿಯುಸಿ ತೇರ್ಗಡೆಯಾಗಿರುವ ಅರ್ಬಾದ್ …

ಮೈಸೂರು: ಆ ಹಳ್ಳಿಯ ಜನರ ಕಂಗಳಲ್ಲಿ ಆತಂಕ ಮನೆಮಾಡಿತ್ತು. ಯಾವುದೋ ನಲ್ಲಿಯಲ್ಲಿ ನೀರು ಬೀಳುತ್ತಿದ್ದರೆ ಅಥವಾ ಮಿನಿ ಟ್ಯಾಂಕ್‌ನಿಂದ ಬರಬಹುದಾದ ನೀರಿನ ಬಗ್ಗೆ ಅನುಮಾನ, ಭಯದಿಂದ ನೋಡುವಂತಹ ಸ್ಥಿತಿ ಅಲ್ಲಿ ನಿರ್ಮಾಣವಾಗಿತ್ತು. ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಮಂಗಳವಾರ ಈ ಮೇಲಿನ ದೃಶ್ಯ …

ಮೈಸೂರು: ಕಸಕಡ್ಡಿಗಳ ರಾಶಿ, ಮದ್ಯದ ಖಾಲಿ ಬಾಟಲುಗಳು, ಬಂದ್ ಆಗಿರುವ ಶೌಚಾಲಯ, ಗಬ್ಬು ನಾರುವ ಆವರಣ, ಪಾಳುಬಿದ್ದಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿ... ಇದು ಮೈಸೂರಿನ ರಾಮ ಕೃಷ್ಣನಗರದಲ್ಲಿರುವ ಮುಡಾ ಕಾಂಪ್ಲೆಕ್ಸ್‌ನ ಚಿತ್ರಣ. ಸರ್ಕಾರಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆತರೆ, ಸರ್ಕಾರದ …

ಮೈಸೂರು: ನಗರದ ಮೈಸೂರು ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಡುವ ಶವಾಗಾರದಲ್ಲಿನ ಮೂರು ಶೀತಲ ಯಂತ್ರಗಳು ಕೆಟ್ಟು ನಿಂತಿರುವ ಪರಿಣಾಮ ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಸಮಸ್ಯೆಯನ್ನು ಸರಿಪಡಿಸಬೇಕಾದ ವೈದ್ಯಾಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ …

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ …

  ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಮೇಟಗಳ್ಳಿ ಬಳಿ ನಡೆದಿದೆ. ಬಿಎಂಶ್ರೀ ನಗರ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಸಚಿನ್(16) ಹಾಗೂ ಮಹದೇವ …