ಬೆಂಗಳೂರು: ಮೆಡಿಕಲ್ ಶಾಪ್ ಸೇರಿದಂತೆ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಸಲಹೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಲವು ರೀತಿಯಲ್ಲಿ ಡ್ರಗ್ಸ್ ಸೇವನೆ ನಡೆಯುತ್ತಿದೆ. ಈ ಬಗ್ಗೆ …
ಬೆಂಗಳೂರು: ಮೆಡಿಕಲ್ ಶಾಪ್ ಸೇರಿದಂತೆ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಸಲಹೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಲವು ರೀತಿಯಲ್ಲಿ ಡ್ರಗ್ಸ್ ಸೇವನೆ ನಡೆಯುತ್ತಿದೆ. ಈ ಬಗ್ಗೆ …
ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು …
ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ …
ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ …
ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ …
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು …
ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …
ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ …