Mysore
22
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಗಳಿಗೆ ಭಕ್ತರ ಸಂಖ್ಯೆಯೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ …

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಮೊದಲ ದಿನವೇ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. …

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಫುಟ್ ಪಾತ್ ಬಳಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲಾಗುತ್ತಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ ಮತ್ತು ರೋಸ್ಟರ್ ಬಿಂದುಗಳಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಖಂಡಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹನೂರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡಿನಿಂದ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಡೆದುಕೊಂಡು ಬರುತ್ತಿದ್ದ ವೇಳೆ ಕುರಟ್ಟಿ ಹೊಸೂರು …

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ …

Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ ಮಾಹತಿ ನೀಡಿದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲು, ಸುಮಾರು 92,700 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ನಂದಾದೇವಿ ಮತ್ತು …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 …

Dhanush Tanya topers sslc

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್‌ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಸಮಯದಲ್ಲಿ ಕೇಂದ್ರದ ಸುತ್ತಮುತ್ತಲಿನಲ್ಲಿರುವ …

error: Content is protected !!