ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …
ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …
ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮೈಸೂರಿನ ವಿಜಯನಗರ …
ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ …
ಬೆಂಗಳೂರು: ಇದೇ ಏಪ್ರಿಲ್.10ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಂದು ಮಹಾವೀರ ಜಯಂತಿ ಇರುವ ಕಾರಣ ಕಸಾಯಿಖಾನೆಯಲ್ಲಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜೈನ …
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್ ಕಾಯ್ದೆ 2025ನ್ನು ಅಂಗೀಕರಿಸಿದೆ. ಈ ತಿದ್ದುಪಡಿಯು ವಕ್ಫ್ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ …
ಬೆಂಗಳೂರು: ಮಿನರಲ್ ವಾಟರ್ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ …
ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ. ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ …
ಬೆಂಗಳೂರು: ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡಲು ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆ ಮಾಡಲು ಟೂರ್ ಗೈಡ್ ಏರ್ಪಡಿಸಲಾಗಿದ್ದು, ಇದು ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಇರಲಿದೆ. ವಿಧಾನಸೌಧವನ್ನು …
ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಕಳೆದ 2016ರಿಂದಲೂ ಗೋಪಾಲಸ್ವಾಮಿ …
ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು. ಈ ವೇಳೆ …