Mysore
21
broken clouds

Social Media

ಬುಧವಾರ, 24 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ …

ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್‌ ಶಾಸಕ ಆರ್.‌ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ …

ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. …

ನಂಜನಗೂಡು: ಯುಗಾದಿ ಹಬ್ಬಕ್ಕೆಂದು ಕೆರೆಯಲ್ಲಿ ಹಸು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುದ್ದೇಗೌಡ, ಬಸವೇಗೌಡ ಹಾಗೂ ವಿನೋದ್‌ ಎಂದು ಗುರುತಿಸಲಾಗಿದೆ. ಮೊದಲಿಗೆ ವಿನೋದ್‌ ಹಸುವನ್ನು ತೊಳೆಯಲು ಕೆರೆಯ …

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ. ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್‌ ಠಾಣೆ ವ್ಯಾಪ್ತಿಯಲ್ಲಿ ಇರುವ ಅರಣ್ಯದೊಳಗೆ ಬೆಳಗಿನ …

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿ ಜೈಲು ಪಾಲಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ ಇಂದು ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಮಚ್ಚು ಹಿಡಿದು ದರ್ಶನ್‌ ಸಿನಿಮಾ ಸಾಂಗ್‌ಗೆ ರೀಲ್ಸ್‌ ಮಾಡಿದ್ದ ರಜತ್‌ ಹಾಗೂ ವಿನಯ್‌ ಗೌಡರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ …

ಬ್ಯಾಂಕಾಕ್:‌ ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ …

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ …

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ ಪ್ರಯತ್ನದಲ್ಲಿ ಆನೆಯೊಂದು ರೈಲು ಕಂಬಿ ಮಧ್ಯೆ ಸಿಲುಕಿ ಹಿಂದೆಯೂ ಬರಲಾಗದೇ ಮುಂದೆಯೂ ಹೋಗಲಾಗದೇ …

error: Content is protected !!