ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್ ಎದುರಾಗಿದ್ದು, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಕೆಇಆರ್‌ಸಿ ಆದೇಶ ಹೊರಡಿಸಿದ್ದು, ಏಪ್ರಿಲ್.1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಯೂನಿಟ್‌ಗೆ ಪಿ & …
ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್ ಎದುರಾಗಿದ್ದು, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಕೆಇಆರ್‌ಸಿ ಆದೇಶ ಹೊರಡಿಸಿದ್ದು, ಏಪ್ರಿಲ್.1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಯೂನಿಟ್‌ಗೆ ಪಿ & …
ಚಿಕ್ಕಮಗಳೂರು: ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ದುರದೃಷ್ಟಕರ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಬ್ಬರಲ್ಲೂ ಸಾಮರ್ಥ್ಯ ಮತ್ತು ದೌರ್ಬಲ್ಯ …
ಬೆಳಗಾವಿ: ಯತ್ನಾಳ್ ಕಡೆಯಿಂದ ಹೈಕಮಾಂಡ್‌ಗೆ ಪತ್ರ ಬರೆಸಿ ಪುನಃ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ …
ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿ ಎಚ್ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರನ್ಯಾರಾವ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …
ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …
ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್ ಬುಲೆಟ್ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಟ ರಕ್ಷಕ್ …
ಮೈಸೂರು: ಇಂದು 2024-25ನೇ ಸಾಲಿನ ಮುಡಾ ಬಜೆಟ್‌ನ್ನು ಆಯುಕ್ತ ರಘುನಂದನ್ ಅವರು ಮಂಡನೆ ಮಾಡಿದರು. ಮುಡಾ ಕಚೇರಿಯ ಸಭಾಂಗಣದಲ್ಲಿ ಮುಡಾ ಆಡಳಿತಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಆಯುಕ್ತ ರಘುನಂದನ್ ಅವರು ಬಜೆಟ್ ಮಂಡಿಸಿದರು. ಕಳೆದ ವರ್ಷ ಘೋಷಣೆ ಮಾಡಿದ್ದ ಯೋಜನೆಗಳಿಗೆ …
ಮೈಸೂರು: ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡನೆ ಮಾಡಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಲಯಕ್ಕೆ ಲೋಕಾಯುಕ್ತ ವರದಿ ಸಲ್ಲಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾನ್ಯ ನ್ಯಾಯಾಲಯ …
ಬೆಂಗಳೂರು: ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್ ನೀಡಿದೆ. ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ …