Mysore
21
overcast clouds

Social Media

ಬುಧವಾರ, 24 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ಸದನದಲ್ಲಿ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಆರು ವರ್ಷ ಪಕ್ಷದಿಂದ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು …

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್‌ ಬಗ್ಗೆ ಸುನಿಲ್ …

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಜತ್‌ ಹಾಗೂ ವಿನಯ್‌ ಗೌಡರನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದ್ದು, ಇಲ್ಲಿಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಇನ್ನು ಯುಗಾದಿ …

ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಒಂದು ಗಂಟೆಗೂ …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಭೇಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ಭೇಟಿ ಆಗಿರಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್‌ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ …

ಬೆಂಗಳೂರು: ಬಿಜೆಪಿಯಿಂದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ಶಿಸ್ತು ಸಮಿತಿಯ ಕ್ರಮವನ್ನು ನಾನು ಸಂಭ್ರಮಿಸಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

error: Content is protected !!