ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ …
ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ …
ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ …
ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯ …
ಮೈಸೂರು: ಏಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್ ಜಯಂತಿಯಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಂಬೇಡ್ಕರ್ ಭವನ …
ಮೈಸೂರು: ನಾಳೆ ಕೆಎಸ್ಓಯು 20ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಕೆಎಸ್ಓಯು ಮೌಲ್ಯಮಾಪನ ಕುಲಸಚಿವ ಡಾ.ಹೆಚ್. ವಿಶ್ವನಾಥ್ ಮಾಹಿತಿ ನೀಡಿದ್ದಾರೆ. ಈ ಕುರಿತು ಕೆಎಸ್ಓಯು ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮಾ.27ರ ಗುರುವಾರ ಬೆಳಿಗ್ಗೆ …
ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ …
ಮೈಸೂರು: ಸಮಯಕ್ಕೆ ಸರಿಯಾಗಿ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ಹುಣಸೂರು ರೈತರು ಮೈಸೂರಿನ ಎಂಡಿಸಿಸಿ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು. ಮೈಸೂರಿನ ಎಂಡಿಸಿಸಿ ಬ್ಯಾಂಕ್ ಬಳಿ ಹುಣಸೂರು ಶಾಸಕ ಜಿ.ಡಿ ಹರೀಶ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ಬ್ಯಾಂಕ್ ಸಿಬ್ಬಂದಿ …
ಮೈಸೂರು: ಹನಿಟ್ರ್ಯಾಪ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಯಾವ ನಾಯಕರ ವಿರುದ್ಧವೂ ಮಾತನಾಡುವ ನೈತಿಕ ಹಕ್ಕಿಲ್ಲ. ಹನಿಟ್ರ್ಯಾಪ್ …
ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ …
ಬೆಂಗಳೂರು: ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ನಾನು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿಲ್ಲ ಎಂದು …