ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …
ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …
ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಬಸ್‌ಗಳು ಸಂಚರಿಸಲು ಸಾಧ್ಯವಾಗದ …
ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ ಮರಾಠಿಗರು ಕನ್ನಡಿಗರ ವಿರುದ್ಧ ನಡೆಸಿದ ಹಲ್ಲೆ, ದಬ್ಬಾಳಿಕೆ ಖಂಡಿಸಿ ನಾಳೆ ಕನ್ನಡ ಪರ …
ವಿಜಯಪುರ: ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ್ಯಾಪ್ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ್ಯಾಪ್ ವಿಚಾರ ಈಗ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ …
ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ"ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ …
ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ …
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ …
ಮಡಿಕೇರಿ: ಇಂದು ಸಂಜೆ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥ ತೆಗೆದುಕೊಂಡು ಹೋಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಇಂದು ಸಂಜೆ ಕಾವೇರಿ ಆರತಿ ನಡೆಯಲಿದೆ. ಈ …
ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ರಜೆ ಬಗ್ಗೆ ತೀರ್ಮಾನ ಮಾಡಿಲ್ಲ. ನಾಳೆ ಈ ಬಗ್ಗೆ …
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ದೋಣಿ ಸಫಾರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರು ದೋಣಿ ಸಫಾರಿ ನಡೆಸುವ ವೇಳೆ ಭಾರೀ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ಕಾಣಿಸಿಕೊಂಡ ಕೂಡಲೇ ಪ್ರವಾಸಿಗರು ತಮ್ಮ …