Mysore
22
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಇಂದಿನಿಂದ ಏಪ್ರಿಲ್‌.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ …

ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು ಮುಂದುವರಿಸಿದೆ. ಇಂದು ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ …

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ …

ಬೆಂಗಳೂರು: ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೂ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ ಹಾಗೂ ಸಭಾಧ್ಯಕ್ಷರಿಗೆ ಬಿಗ್‌ ಗಿಫ್ಟ್‌ ನೀಡಿದೆ. ವೇತನ ಮಸೂದೆ ಮಂಡನೆಗೆ ರಾಜ್ಯಪಾಲರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆ ಮತ್ತು …

ಮಡಿಕೇರಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಟ್ಯಾಂಕ್‌ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ …

ಬೆಂಗಳೂರು: ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್.‌22ರಂದು ಎಸ್‌ಎಸ್‌ ಎಲ್‌ಸಿ …

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ದರಿದ್ರ, ಜನವಿರೋಧಿ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ …

ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್‌ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ …

ಮೈಸೂರು: ಆಕ್ಸಿಜನ್‌ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್‌ ದಂಪತಿಯ ಮಗು ಸಾವನ್ನಪ್ಪಿದೆ. …

ಬೆಂಗಳೂರು: ರಾಜ್ಯದ 48 ರಾಜಕೀಯ ಮುಖಂಡರ ಸಿಡಿ, ಪೆನ್‌ ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು, ಇದರ ಬಗ್ಗೆ …

error: Content is protected !!