Mysore
21
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಮೈಸೂರಿನಲ್ಲಿಂದು …

ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್‌ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು. …

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. …

ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು …

ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ₹37,000 ಕೋಟಿಗಳಷ್ಟಿತ್ತು. ಇಂದು ಗೌರವಾನ್ವಿತ ಪ್ರಧಾನಿ …

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್‌ ರಾಜ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಕುರಿತು ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ತರುಣ್‌ …

error: Content is protected !!