Mysore
20
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …

ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು ಟೀಮ್ ಶೀಲ್ಡ್ ಮೇಕೇರಿ, ಟೀಮ್ ವಿರಾಟ್ಸ್ …

ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಆರ್‌ಎಸ್‌ಎಸ್‌ ಹೇಳಿದಂತೆ ಬಿಜೆಪಿ ಮಾಡುತ್ತದೆ. ಆದ್ದರಿಂದ ಆರ್‌ಎಸ್‌ಎಸ್‌ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು …

ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ಮಹಿಳಾ ಗ್ರಾಮಸಭೆ ಹಾಗೂ ಕ್ರೀಡಾಕೂಟ …

ಬೆಂಗಳೂರು: ಗುತ್ತಿಗೆಯಲ್ಲಿ ಯಾವುದೇ ಧರ್ಮ ಆಧಾರಿತ ಗುತ್ತಿಗೆ ಇರುವುದಿಲ್ಲ. ಕರ್ನಾಟಕದಲ್ಲಿ ಮೊದಲ ಬಾರಿಗೆ ಮೀಸಲಾತಿ ತರುವ ಮೂಲಕ ಧರ್ಮಧರ್ಮಗಳ ಮಧ್ಯೆ ಒಡಕು ಉಂಟು ಮಾಡಲು ಕಾಂಗ್ರೆಸ್‌ ಪಕ್ಷದವರು ಮುಂದಾಗಿದೆ. ಮತಗಳಿಕೆಗಾಗಿ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬ ಸರ್ವಾಧಿಕಾರಿಯ ಧೋರಣೆ ವಿರುದ್ಧ …

ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ …

ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು ಗ್ರಾಮದಲ್ಲಿರುವ ಅರುಣ್‌ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ …

ಶಿವಮೊಗ್ಗ: ರಾಜ್ಯವನ್ನು ಮುಸ್ಲಿಮರಿಗೆ ಮಾರಿ ಬಿಟ್ಟರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿಯಲ್ಲಿ ಸ್ವಾತಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ …

ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ ಜಮೀನುಗಳಲ್ಲಿರುವ  ಬೋರ್‌ಗಳ ಮೊರೆ ಹೋಗುತ್ತಿದ್ದಾರೆ. ನೀರಿನ ಸರಬರಾಜಿನ ಮೋಟಾರ್‌ಗಳು ಕೆಟ್ಟು ತಿಂಗಳುಗಳೇ ಕಳೆದರೂ …

ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸಂಜೆ ನಾಲ್ಕು ಗಂಟೆ …

error: Content is protected !!