Mysore
29
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ. ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಾಜು …

ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್‌ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್‌ ಮಾಡಲು ಯಾವುದೇ ಕಾರಣಕ್ಕೂ …

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗುತ್ತಿದೆ. 2025ರ ಫೆಬ್ರವರಿಯಿಂದಲೇ ಈ ಬಾರಿ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ …

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಟೆಂಡರ್‌ …

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್‌ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್‌ ಕಳೆದ ಎಂಟು ತಿಂಗಳ …

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹೋಳು ಮಾಡುವುದು, ಡೆದಾವುದರಲ್ಲಿ ಕಾಂಗ್ರೆಸ್ಸಿಗೆ …

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …

error: Content is protected !!