Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286
Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂದು ಕೂಡ ಆಯಿಲ್‌ ಕಂಪನಿ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ವಸತಿ ನಿಲಯಕ್ಕೂ ಕಮರ್ಷಿಯಲ್‌ …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್‌ ದೇಶ ತತ್ತರಿಸಿ ಹೋಗಿದೆ. …

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಇರಾನ್‌ನ ನೂತನ ಸರ್ವೋಚ್ಛ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. …

Siddaramaiah considers enacting a law to control fake news

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್.‌16ರಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದು, ರಾಜಕೀಯ …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಬೆನ್ನಲ್ಲೇ ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ 7 ರಿಂದ 11 …

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ. ಬಿಸಿಲಿನ ತೀವ್ರತೆಯಿಂದಾಗಿ ಕಸ ವಿಲೇವಾರಿ ಶೆಡ್‌ಗಳ ಒಳಭಾಗದಲ್ಲಿದ್ದ ಕಸದ ರಾಶಿಗೆ ಬೆಂಕಿ ತಗುಲಿ, …

dkshivakumar

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ 50 ವರ್ಷದ ಹಳೆಯ ಎಲ್ಲಾ ಜಲಾಶಯಗಳ ಹಳೆಯ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು. ಒಂದೂವರೆ ಲಕ್ಷ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಜನವಸತಿ ಹೆಚ್ಚಿರುವ ಗ್ರಾಮದ ಮಧ್ಯೆ ಇರುವ ದೇವಸ್ಥಾನದಲ್ಲಿಯೇ ಕಳ್ಳತನ ನಡೆಯುತ್ತಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಸೋಮವಾರ ಬಸವೇಶ್ವರ …

rashmika mandanna controversy on Kodava culture

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್‌ ಮಾಡಿದ್ದೀರ. ಅವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ. ಒಂದ್‌ ಮಾತು ಈ ಸಮಯದಲ್ಲಿ …

error: Content is protected !!