Mysore
31
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಕೊಲೆಗಳ ಸಂಖ್ಯೆ ಕಡಿಮೆ ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದ ಎಂದು …

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು,  ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್‌ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ, …

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಮ್ಮವರ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. 25 …

ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್‌ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ. 1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್ ಗ್ರೌಂಡ್ ಬಿಲ್ಡಿಂಗ್ ನಲ್ಲಿ ಅಡುಗೆ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಹಲವಾರು ಕಾರ್ಮಿಕರನ್ನು ಡೀನ್‌ …

ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್‌ ಜೋಡೋ ರ್ಯಾಲಿಯಲ್ಲಿ ಸಾರ್ವಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ. ಹೆಚ್ಚುವರಿ ಮುಖ್ಯ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅವರು ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ಮಂಡನೆ ಮಾಡಿದರು. ಕಿರುಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ …

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ವಿವಾಹ ನೆರವೇರಿದೆ. ಇನ್ನು ಮದುವೆಗೆ ಎರಡು ಕುಟುಂಬದ …

ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧಿ ವೃತ್ತದ ಬಳಿ …

ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಜನರಿಗೆ ನೆರವಾಗುವ ಬಜೆಟ್‌ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ …

error: Content is protected !!