ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ. ನಿನ್ನೆಯಷ್ಟೇ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ …
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ. ನಿನ್ನೆಯಷ್ಟೇ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ …
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಈಗ 18 ವರ್ಷ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ …
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ …
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …
ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ …
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ …
ಬೆಂಗಳೂರು: ಶಾಸಕರನ್ನು ವೈರಿಗಳಂತೆ ನೋಡಬೇಡಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೊಗಸಾಲೆಯಲ್ಲಿ ಸುಖಾಸೀನ ಕುರ್ಚಿಗಳನ್ನು ಹಾಕಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ವಯಸ್ಸಾದ ಶಾಸಕರು ಇದ್ದಾರೆ. ಅವರ ಅನುಕೂಲಕ್ಕೆ ಹಾಕಲಾಗಿದೆ ಎಂದು ಸಮರ್ಥಿಸಿಕೊಂಡರು. …
ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್ ರೆಹಮಾನ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. …
ಕೊಪ್ಪಳ: ಸಿದ್ದರಾಮಯ್ಯರಿಗೆ ಈಗ ವಯಸ್ಸಾಗಿದೆ. ಹಾಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬಹುದು ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಈ ಕುರಿತು ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಈಗ ವಯಸ್ಸಾಗಿದೆ. ಅವರಿಗೆ ಆರೋಗ್ಯದ ಸಮಸ್ಯೆ ಕೂಡ ಇದೆ. ಹಾಗಾಗಿ …