ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್.24ರಿಂದ 26ರವರೆಗೆ ನಡೆಯಲಿದೆ ಎಂದು ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು ಇಮೇಲ್ ಐಡಿ ಮತ್ತು ವಾಟ್ಸಾಪ್ ಸಂಖ್ಯೆಯನ್ನು ಬಿಡುಗಡೆ …
ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್.24ರಿಂದ 26ರವರೆಗೆ ನಡೆಯಲಿದೆ ಎಂದು ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು ಇಮೇಲ್ ಐಡಿ ಮತ್ತು ವಾಟ್ಸಾಪ್ ಸಂಖ್ಯೆಯನ್ನು ಬಿಡುಗಡೆ …
ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ …
ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ …
ಗಾಂಧಿನಗರ: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಜುನಾಗಢದ ಗಿರ್ ವನ್ಯಜೀವಿ ಅರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಶ್ವ ವನ್ಯಜೀವಿ ದಿನದ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ ರೈತರು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅರ್ಥಿಕ …
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ ಹೋಗಿದ್ದು, ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಟ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಡು …
ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಕಳೆದ 19 ತಿಂಗಳಿನಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ …
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಹಕ್ಕಿ …
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ …
ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೊದ್ರಲ್ಲಿ ತಪ್ಪೇನಿದೆ ಎಂದು ನಟ ರಮ್ಯಾ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಹಂಪಿ ಉತ್ಸವದಲ್ಲಿ ಮಾತನಾಡಿದ ಅವರು, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ …