ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ …
ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ …
ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಈ ಕುರಿತು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ …
ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …
ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ …
ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ್ ಮಂಟಪದಲ್ಲಿ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಮಹದೇಶ್ವರ …
ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.22ರಂದು 7, 8 …
ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಮೃತರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಟಿಪ್ಪರ್ …
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ …