ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್ ಚೇರ್ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಯು.ಟಿ.ಖಾದರ್ ಮುಂದಾಗಿದ್ದಾರೆ. ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ …










