Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ …

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ನೆಲಸಮ ಮಾಡಿ ಇವೆರಡನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿವಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಮೈಸೂರಿನ ದೇವರಾಜ …

ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್‌ ಚಿಟ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಇಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಶಕ್ತಿ …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಹಿಟ್‌ ಅಂಡ್‌ ರನ್‌ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್‌ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪಂಜಾಬ್‌ ಅಥವಾ ಹರಿಯಾಣದ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕಳೆದ ಕೆಲ ತಿಂಗಳಿನಿಂದ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ …

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸೌರವ್‌ ಗಂಗೂಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ಲಾರಿಯೊಂದು ಅವರ …

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು …

ದುಬೈ: ಭಾರತ ತಂಡದ ಆಲ್‌ ರೌಂಡರ್‌ ಪ್ರದರ್ಶನಕ್ಕೆ ತಲೆ ಬಾಗಿದ ಬಾಂಗ್ಲಾದೇಶ, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಇತ್ತ ಬಾಂಗ್ಲಾ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ದುಬೈ ಅಂತರಾಷ್ಟ್ರೀಯ …

error: Content is protected !!