ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …
ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ …
ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ …
ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಕೊಪ್ಪದಿಂದ ಬೆಳಿಗ್ಗೆ 8:45 ಮಂಡ್ಯಗೆ ಹೊರಡುವ ಬಸ್ಸು ಮುಡಲುದೊಡ್ಡಿ ಗ್ರಾಮದ ಮಾರ್ಗವಾಗಿ ತೆರಳುತ್ತಿದೆ. …
ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ. ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ …
ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ. ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಕೂರಿನಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ವೇಳೆ ಉಡಿಗಾಲ ಬಳಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಗಳಿಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರನ್ನು ಕರೆದು, ಇದುವರೆಗೂ ಚರ್ಚೆ ನಡೆಸದೇ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಧಕ್ಕೆ ತರುವಂತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ …
ಶ್ರೀರಂಗಪಟ್ಟಣ: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶ್ರೀರಂಗಪಟ್ಟಣ- ಕೆ.ಆರ್.ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 …
ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ ವಯೋವೃದ್ದೆ ದೇವಮ್ಮ ಎಂಬುvವರು ಒಬ್ಬರೇ ವಾಸವಿದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ …
ಬೆಂಗಳೂರು: ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶೋಕಾಸ್ ನೋಟಿಸ್‌ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್ ಉತ್ತರದಲ್ಲೂ ಹೇಳಿದ್ದಾರೆ. ಪರಿಣಾಮ ಯತ್ನಾಳ್ ಉತ್ತರವನ್ನು ಕೇಂದ್ರೀಯ ಶಿಸ್ತು ಸಮಿತಿ ಒಪ್ಪದೇ ಪೆಂಡಿಂಗ್‌ನಲ್ಲಿಟ್ಟಿದೆ ಎಂಬ ಮಾಹಿತಿ …