ಗದಗ: ಸಂಸದ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ರಾಜ್ಯ …
ಗದಗ: ಸಂಸದ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ರಾಜ್ಯ …
ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ ಮೃತನ ಎದೆಯ ಮೇಲೆ ನಂದ ಹಾಗೂ ವಿವೇಕ ಎಂಬ ಹಚ್ಚೆಯಿದೆ. ನೀಲಿ ಮತ್ತು …
ನವದೆಹಲಿ: ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಲ್ಲ ಮೂಲಗಳ ಪ್ರಕಾರ ಆರ್‌ಎಸ್‌ಎಸ್ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಪಕ್ಷದ ವೀಕ್ಷಕರಾದ ರವಿಶಂಕರ್ ಪ್ರಸಾದ್ ಹಾಗೂ ಓಂ …
ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್ ತಂಡದವರಿಗೆ ರೆಬೆಲ್ ಎಂದು ಯಾರೂ ಕೂಡ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ಕೊಟ್ಟಿರುವುದು ನಮ್ಮ …
ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. …
ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ …
ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿರುವ ದಲಿತ ಸಮಾವೇಶದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ …
ಬೆಂಗಳೂರು: ಮುಡಾ ಅಕ್ರಮ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಅಡಿ ಇರುವ ಲೋಕಾಯುಕ್ತ ಸಂಸ್ಥೆ ಸಿಎಂಗೆ ಕ್ಲೀನ್‌ಚಿಟ್ ಕೊಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷ ಸುಳಿವು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯನ್ನು ತನಿಖೆ ಎಂದು …
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್‌ಚಿಟ್ ನೀಡಿದ್ದು, ಸ್ನೇಹಮಯಿ …