ಬೆಂಗಳೂರು: ರಾಜ್ಯ ಸರ್ಕಾರವು ಮಾರ್ಚ್.3ರಿಂದ 21ರವರೆಗೆ ಪ್ರಸಕ್ತ ಸಾಲಿನ ಮೊದಲ ಅಧಿವೇಶನವನ್ನು ನಡೆಸಲು ನಿರ್ಧಾರ ಮಾಡಿದೆ. ಮಾರ್ಚ್.3ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಮಾರ್ಚ್.4, 5 ಹಾಗೂ …
ಬೆಂಗಳೂರು: ರಾಜ್ಯ ಸರ್ಕಾರವು ಮಾರ್ಚ್.3ರಿಂದ 21ರವರೆಗೆ ಪ್ರಸಕ್ತ ಸಾಲಿನ ಮೊದಲ ಅಧಿವೇಶನವನ್ನು ನಡೆಸಲು ನಿರ್ಧಾರ ಮಾಡಿದೆ. ಮಾರ್ಚ್.3ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಮಾರ್ಚ್.4, 5 ಹಾಗೂ …
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್‌ಎಸ್ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ ಇಂದಿನ ನೀರಿನ ಮಟ್ಟ ಈ ಕೆಳಕಂಡಂತಿದೆ. ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್ …
ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್ ಬಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ …
ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ …
ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ …
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ …
ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ …
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಕಾಲಿಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬೆನ್ನಲ್ಲೇ ಹವಾಮಾನ ಇಲಾಖೆ ಶಾಕಿಂಗ್ …
ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ ಪವನ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ …
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ …