ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪಂಜಾಬ್ ಗಡಿಯ ಪಟಿಯಾಲ ಬಳಿ ಸಂಭವಿಸಿದ್ದ ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ …
ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪಂಜಾಬ್ ಗಡಿಯ ಪಟಿಯಾಲ ಬಳಿ ಸಂಭವಿಸಿದ್ದ ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ …
ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು …
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …
ಮೈಸೂರು: ಶುಭ ಮೀನ ಲಗ್ನದಲ್ಲಿ ನಟ ಡಾಲಿ ಧನಂಜಯ್ ಅವರು, ಧನ್ಯತಾಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಡಾಲಿ …
ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …
ಬೆಂಗಳೂರು: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. …
ಚಿಕ್ಕಮಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲು ನಡೆಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. …
ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ …
ಬೆಂಗಳೂರು: ಪಂಜಾಬ್‌ನ ಪಟಿಯಾಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್ ಅವರನ್ನು ಪಟಿಯಾಲದ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕುರುಬೂರು …
ಕಾರವಾರ: ಇಲ್ಲಿನ ಸದಾಶಿವಗಢದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆಯ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಈ ಸೇತುವೆ ಬಳಕೆಯಲ್ಲಿಲ್ಲ ಮತ್ತು ದುರಸ್ತಿ ಕಾರ್ಯ ಕೂಡ …