ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಗಲಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ …
ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ …
ಸರಗೂರು: ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ನೀರು ಹಾಯಿಸಲು ಹೋದ ಯುವಕನ ಮೇಲೆ ಐದು ಆನೆಗಳು ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಗದ್ದೆಹಳ್ಳ ಗ್ರಾಮದ ಬಳಿ ನಡೆದಿದೆ. ಗದ್ದೆಹಳ್ಳ ಗ್ರಾಮದ 24 ವರ್ಷದ ಅವಿನಾಶ್ …
ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ನಡೆದ ಘಟನೆ …
ನವದೆಹಲಿ: ನಾಳೆ ಸಂಸತ್ತಿನಲ್ಲಿ ಮಂಡಿಸಲಾಗುವ ಹೊಸ ಆದಾಯ ತೆರಿಗೆ ಮಸೂದೆಯು 23 ಅಧ್ಯಾಯಗಳು, 536 ವಿಭಾಗಗಳು ಮತ್ತು 16 ವೇಳಾಪಟ್ಟಿಗಳನ್ನು ಹೊಂದಿರುತ್ತವೆ. ಈಗಿರುವ ಮಸೂದೆಗಿಂತ ದೀರ್ಘವಾಗಿದೆ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆ 23 ಅಧ್ಯಾಯಗಳು, 298 ವಿಭಾಗಗಳು ಮತ್ತು 14 ವೇಳಾಪಟ್ಟಿಗಳನ್ನು …
ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ …
ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ …
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯಿಂದ ರೋಸಿ ಹೋಗಿರುವ ಪ್ರಯಾಣಿಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ …