ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು. ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ ಗಣಿತವನ್ನು ನಿಭಾಯಿಸುವ ತಂತ್ರಗಳನ್ನು ಸಹ ಮೋದಿ ಕಲಿಸಿಕೊಟ್ಟರು. ಪರೀಕ್ಷೆಯೇ ಜೀವನ ಎಂದು ಹೇಳಿದ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು. ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ ಗಣಿತವನ್ನು ನಿಭಾಯಿಸುವ ತಂತ್ರಗಳನ್ನು ಸಹ ಮೋದಿ ಕಲಿಸಿಕೊಟ್ಟರು. ಪರೀಕ್ಷೆಯೇ ಜೀವನ ಎಂದು ಹೇಳಿದ …
ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ …
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ …
ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿ …
ಚಾಮರಾಜನಗರ: ಪೊಲೀಸ್ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ಠಾಣೆ ಆವರಣದಲ್ಲೇ ನಿಲ್ಲಿಸಿದ್ದ ಬೈಕ್ ಕಳುವಾಗಿದ್ದ ಬಗ್ಗೆ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎಂಬುವವರು ಪಟ್ಟಣ …
ಪ್ರಯಾಗ್ ರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …
ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮೈಸೂರು ಮುಡಾ ಹಗರಣಕ್ಕೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗುತ್ತಿದ್ದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣ, ಈ …
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಏರೋ ಇಂಡಿಯಾ 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತ ಚಾಲನೆ ನೀಡಿದರು. ಇಲ್ಲಿನ ಏರ್‌ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್‌ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರೋ ಇಂಡಿಯಾ 2025ಕ್ಕೆ ಅಧಿಕೃತ ಚಾಲನೆ ನೀಡಿದ ಬಳಿಕ …
ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ …
ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. …