ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು …
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜುರವರು ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ತಂಪು ಜ್ಯೋತಿ ಹಾಗೂ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ನೆರವೇರಿಸಬೇಕೆಂದು ಹಲವಾರು …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ನೌಕರರು, ಹೊರ ರೋಗಿಗಳ ವಿಭಾಗ ಕರ್ತವ್ಯ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಲಿದ್ದಾರೆ. ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದವರು …
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಲೋಕಸಭೆಯಲ್ಲಿ …
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ …
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ …
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ ಲಾಡ್ಜ್‌ವೊಂದರಲ್ಲಿ ಶಾಸಕ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ಶಿವಕುಮಾರ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಫೆಬ್ರವರಿ.17ರಂದು …