Mysore
26
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಇಳಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯನ್ನು …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಬಂಪರ್‌ ಆಫರ್‌ ಘೋಷಣೆ ಮಾಡಿದ್ದಾರೆ. ಔಷಧೀಯ ಕಂಪನಿಗಳು ನಡೆಸುವ ರೋಗಿ ನೆರವು ಕಾರ್ಯಕ್ರಮದಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಿದರೆ ಕಸ್ಟಮ್ಸ್‌ ಸುಂಕದಿಂದ ಸಂಪೂರ್ಣವಾಗಿ …

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್‌ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡನೆ ಮಾಡಿದ್ದು, ಬಿಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಿಹಾರಕ್ಕೆ ಗ್ರೀನ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದು, ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಇನ್ನು ಪ್ರತಿ …

ನವದೆಹಲಿ: ಮುಂದಿನ ವಾರದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಸತತ 8ನೇ ಬಜೆಟ್‌ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ. ಕಳೆದ …

ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದು, ಪ್ರಧಾನ ಮಂತ್ರಿ ಧನ್‌ ಧಾನ್ಯ ಕೃಷಿ ಯೋಜನೆ ಘೋಷಣೆ ಮಾಡಿದ್ದಾರೆ. ದಾಖಲೆಯ ಸತತ 8ನೇ ಬಾರಿಗೆ ಬಜೆಟ್‌ ಮಂಡಿಸಿರುವ ನಿರ್ಮಲಾ ಸೀತಾರಾಮನ್‌ ಅವರು, …

ಮೈಸೂರು: 60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2011ರ ಜನಗಣತಿ ಪ್ರಕಾರ 5 ಕೋಟಿಗೂ ಹೆಚ್ಚಿನ ಜನತೆಗೆ …

ಮೈಸೂರು: ರಾಜ್ಯದಲ್ಲಿ ಗೋವಿನ ಮೇಲಿನ ದಾಳಿ ಹಾಗೂ ಹಲ್ಲೆಯ ಪ್ರಕರಣಗಳು ದಿನೇ ದಿನೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಮೈಸೂರಿನಲ್ಲಿ ದೇವರ ಹರಕೆಗೆ ಬಿಟ್ಟಿದ್ದ ಗೂಳಿ ಮೇಲೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ತನಿಖೆಗೆ ವ್ಯಾಪ್ತಿಯ …

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಸುಬ್ರಹ್ಮಣ್ಯ ಅವರು 17 …

error: Content is protected !!