ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ ವರ್ಷದ ನಡೆದ ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 2025ರ ಸೆಪ್ಟೆಂಬರ್ 27ರಂದು ವಿಜಯ್ …
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ ವರ್ಷದ ನಡೆದ ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 2025ರ ಸೆಪ್ಟೆಂಬರ್ 27ರಂದು ವಿಜಯ್ …
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. …
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸಭೆ ಹಾಗೂ ವಿಧಾನಪರಿಷತ್ ಉಭಯ …
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು. ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಶ್ರೀ ನಾರಾಯಣಸ್ವಾಮಿ ಭಕ್ತ ಮಂಡಳಿ, …
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ ಮಾಡಿ ಪಟ್ಟಿ ಪ್ರಕಟಿಸಿದ್ದಾರೆ. ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ …
ಬೆಂಗಳೂರು: ಆರ್‌ಎಸ್‌ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ, …
ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ. ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಯೊಂದು ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ …
ಬೆಂಗಳೂರು: ಮಾರ್ಚ್.6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಬಜೆಟ್ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ ಬಜೆಟ್ ಲೋಪಗಳನ್ನು ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಜ್ಜಾಗಿದ್ದಾರೆ. ಬಜೆಟ್ …
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …