ಮೈಸೂರು: ಯಾರು ಸುಳ್ಳ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮೈಸೂರು ಮುಡಾ ಹಗರಣ ಕೋಲಾಹಲ ಎಬ್ಬಿಸಿದ್ದು, ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಈ …
ಮೈಸೂರು: ಯಾರು ಸುಳ್ಳ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮೈಸೂರು ಮುಡಾ ಹಗರಣ ಕೋಲಾಹಲ ಎಬ್ಬಿಸಿದ್ದು, ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಈ …
ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯಿರುವ ಜಕ್ಕರಾಯನಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ …
ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್ ಶಾಸ್ತ್ರೀ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಪ್ರಯಾಗ್‌ರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರ ಬಳಿ …
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಹಾಕುಂಭಮೇಳವನ್ನು …
ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ. ಸದ್ದಾಂ ಎಂಬುವವರೇ ಮೃತ ಕಾರ್ಮಿಕನಾಗಿದ್ದಾನೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ತಿ ಕಾರ್ಯ ಆರಂಭವಾಗಿತ್ತು. …
ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲು ಪ್ರಯಾಗ್ ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ …
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಿಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ. ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ …
ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿರೋದು ಪಾಪ ಅಲ್ವಾ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಿಡಿಕಾಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು …
ಬೆಂಗಳೂರು: ದೇಶದಲ್ಲಿ ಒಂದೇ ಪಕ್ಷ, ಒಬ್ಬನೇ ನಾಯಕ. ಇನ್ಯಾರು ಇರಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗಿ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್.4ರಿಂದ 14ರವರೆಗೆ ನಡೆಯಲಿದೆ. ಇನ್ನು ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಜ್ಞಾನೇಂದ್ರ ಹೊರುತ್ತಿದ್ದಾರೆ. ಈ …