Mysore
24
broken clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್‌ ಕಮಿಟಿಯಲ್ಲಿ …

ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …

ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು …

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್‌ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ …

ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ. ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ …

ಬೆಂಗಳೂರು: ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ …

ಬಳ್ಳಾರಿ: ನಾನು ಸಿಬಿಐ ಕೇಸ್‌ಗಳನ್ನೇ ನೋಡಿದ್ದೇನೆ, ಯಾವ ದೂರಿಗೂ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ ರೆಡ್ಡಿ ನಡುವೆ ಅಸಮಾಧಾನ ಭುಗಿಲೆದ್ದಿದ್ದು, ಬೆಂಬಲಿಗರ ನಡುವೆಯೂ ಕೂಡ …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಮೈಸೂರು ಮುಡಾ …

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಲೋಹಿತ್‌ ಖಾಸಗಿ ವ್ಯಕ್ತಿಗಳಿಂದ ಮೀಟರ್‌ ಬಡ್ಡಿಗೆ ಸಾಲ …

ಬೆಂಗಳೂರು: ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ …

error: Content is protected !!