ತುಮಕೂರು: ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ …
ತುಮಕೂರು: ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ …
ಬೆಂಗಳೂರು: ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಕರುನಾಡನ್ನು ಕ್ರೈಂ ಸ್ಟೇಟ್ ಆಫ್ ಕರ್ನಾಟಕವಾಗಿ ಬದಲಾಯಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಒಂದೇ ವಾರದಲ್ಲಿ ನಡೆದ ಭಯಾನಕ ಕೃತ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಒಂದೇ ವಾರದಲ್ಲಿ …
ಬೆಂಗಳೂರು: ರಾಜ್ಯ ಬಿಜೆಪಿ ಘಟಕದೊಳಗೆ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸಲು ರಾಜ್ಯಕ್ಕೆ ಆಗಮಿಸಿದ್ದ ಉಸ್ತುವಾರಿ ರಾಧಾಮೋಹನ್ ದಾಸ್ ಎದುರೇ ಇಬ್ಬರು ಪ್ರಭಾವಿ ನಾಯಕರು ಜಟಾಪಟಿ ನಡೆಸಿ ಮಾತಿಗೆ ಮಾತು ಬೆಳೆಸಿರುವ ಘಟನೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ಸಹ …
ಮೈಸೂರು: ಇಲ್ಲಿನ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿರುವ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆಗೆ ಕೃಷ್ಣಶಿಲೆ ಸಿಕ್ಕ ಸ್ಥಳದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೃಷ್ಣಶಿಲೆಗೂ …
ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ. ಬೈಕ್‌ನಲ್ಲಿ …
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್ ಎಂದು ಜೆಡಿಎಸ್ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ …
ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ …
ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್ ನಾಯ್ಕ್ ಎಂಬಾತನಿಂದ …