ಬೆಂಗಳೂರು: ನಾಳೆ ಮಾಜಿ ಶಾಸಕರು, ಮಾಜಿ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭೋಜನಕೂಟ ಏರ್ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಡಿನ್ನರ್ ಪಾರ್ಟಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಿಜೆಪಿಯಲ್ಲಿಯೂ ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಶುರುವಾಗಿದೆ. ನಾಳೆ ಬೆಂಗಳೂರಿನ …










