ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …
ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಅವರು ನಾಳೆಗೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ …
ದುಬೈ: ಹೈಸ್ಪೀಡ್ ರೇಸಿಂಗ್ ಅಭ್ಯಾಸದ ವೇಳೆ ತಮಿಳು ನಟ ಅಜಿತ್ ಕುಮಾರ್ ಕಾರು ಅಪಘಾತಕ್ಕೀಡಾಗಿದೆ. ಮುಂಬರುವ 24ಎಚ್ ದುಬೈ 2025ರ ರೇಸಿಂಗ್ ಅಭ್ಯಾಸದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನಟ ಅಜಿತ್ ಕುಮಾರ್ ಅವರ ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ …
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …
ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೀನಾ ದೇಶದಲ್ಲಿ ಎಚ್‌ಎಂಪಿವಿ ವೈರಸ್ …
ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ಟ್ರುಡೋ ತಮ್ಮ ಪಕ್ಷ ಲೀಬರಲ್ ಪಾರ್ಟಿಯ ನಾಯಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಟ್ರುಡೋ ಅವರ …
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಕರ್ನಾಟಕದ ಪೊಲೀಸರ ಪರವಾಗಿ ಸುಪ್ರೀಂಕೋರ್ಟ್ಗೆ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದು, …
ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ …
ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು …
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು. ಬೆಂಗಳೂರಿನ ವಿಜಯೇಂದ್ರ ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್ ಅವರು, …