ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …
ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …
ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ …
ಮೈಸೂರು: ಟಿಬೆಟ್ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್ ಪ್ರಾರ್ಥನಾ ಮಂದಿರದ ತಾಷಿ ಲುಂಪೂ ಮೋನಾಸ್ಟ್ರಿಯಲ್ಲಿ ದಲೈಲಾಮ ಅವರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ದಲೈಲಾಮ ಅವರು ಪ್ರಾರ್ಥನೆಯಲ್ಲಷ್ಟೇ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …
ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ …
ನವದೆಹಲಿ: ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2047ರ ವೇಳೆಗೆ ವಿಕಸಿತ ಭಾರತ ಕನಸನ್ನು …
ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು …
ಮೈಸೂರು: ಕಳೆದ ಕೆಲ ದಿನಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಭಾರೀ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ನಡೆದ ದಿಶಾ ಸಭೆಗೂ ಗೈರಾಗುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇಂದು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ …
ಶಿವಮೊಗ್ಗ: ಬಜೆಟ್ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …
ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು, ಎಚ್‌ಎಂಪಿವಿ ವೈರಸ್ …