Mysore
25
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಆಪರೇಷನ್‌ ಮಾಡಿಸಿಕೊಳ್ಳಲು ದರ್ಶನ್‌ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ …

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್‌ ರಸ್ತೆ ಅರಮನೆಗೆ ಸಂಬಂಧಪಟ್ಟಿಲ್ಲ. ಸಮಾಜದ ಹಿತಕ್ಕಾಗಿ ಪ್ರಿನ್ಸೆಸ್‌ ರಸ್ತೆ ಎಂದು ಹೆಸರಿದೆ. ಈ …

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್‌ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್‌ ಅಸ್ಸಾದಿ …

ಮೈಸೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಬೆಂಗಳೂರಿಗೆ ಹೋಗಿದ್ದ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ, ಬಹು ಅಂಗಾಂಗ ವೈಫಲ್ಯದ ಕಾರಣ …

ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ. …

ಬೆಂಗಳೂರು: ಜೆಡಿಎಸ್‌ ಮುಗಿಸಬೇಕು ಅಂತಲೇ ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರಿಂದ ಆಪರೇಷನ್‌ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಹಸ್ತ ವರ್ಕೌಟ್‌ ಆಗಲ್ಲ. ನಮ್ಮ ಪಕ್ಷದ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಐಶ್ವರ್ಯಾ ಗೌಡ ಕೇಸ್‌ನಲ್ಲಿ ನಿಖಿಲ್‌ ಹಾಗೂ ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು …

ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಪಾರ್ಟಿ ಮೀಟಿಂಗ್‌ ಮಾಡಿರುವ ವಿಚಾರಕ್ಕೆ …

error: Content is protected !!