ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ …
ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ …
ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ …
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು …
ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …
ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ …
ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ …
ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ …
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್ ಹೆಡ್ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 245 ರನ್ ಚೇಸ್ ಮಾಡಿದ ಹೈದರಾಬಾದ್ ಐಪಿಎಲ್ ಇತಿಹಾಸದಲ್ಲಿಯೇ ಅತೀಹೆಚ್ಚು ರನ್ ಚೇಸ್ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು. ಇಲ್ಲಿನ ರಾಜೀವ್ ಗಾಂಧಿ …
ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್‌ಬಿಐ ಬಳಿ ರಿಂಗ್ ರಸ್ತೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಕಾರಿನ ಟೈರ್ ಸ್ಪೋಟ …
ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು …