Mysore
30
overcast clouds

Social Media

ಬುಧವಾರ, 17 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಒಗೆ ದೂರು ನೀಡಿರುವ ಘಟನೆ ಶೆಟ್ಟಳ್ಳಿ …

There will be no change in the CM in the state: MLC Yathindra Siddaramaiah

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರೇ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ.? ಸುಮ್ಮನೆ ಕೆಲವರು ಸುಳ್ಳು ಹೇಳಿ …

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭರತ್‌ ಹಾಗೂ ಮಿಥುನ್‌ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸ್ನೇಹಿತರೊಂದಿಗೆ ಕಾಫಿ ತೋಟವೊಂದರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹನೂರು …

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ ಶಾಸಕ ರವಿಕುಮಾರ್‌ ಗೌಡ ಅವರು ಉತ್ಸಾಹಿ ಶಾಸಕರೆಂದು ಸಚಿವ ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು. ಮಂಡ್ಯ ನಗರದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ನಲ್ಲಿ …

priyanka kharge

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು, ಕೆಲವು ಸರಕುಗಳು ಸಮುದ್ರದ ನಡುವೆಯೇ ಸಿಲುಕಿಕೊಂಡಿವೆ. ಮಧ್ಯಪ್ರಾಚ್ಯದಲ್ಲಿ ಇರಾನ್‌ ಮತ್ತು ಇಸ್ರೇಲ್‌ ನಡುವೆ …

ಚೆನ್ನೈ: ತಮಿಳು ನಟ ದಳಪತಿ ವಿಜಯ್‌ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ವಿಚ್ಛೇದನಕ್ಕೆ ಅರ್ಜಿ ಹಾಕಿರುವ ಸಂಗೀತಾ ಅವರು, ಈಗ ತಮ್ಮ ವಾಸಿಸುವ ಹಕ್ಕಿಗಾಗಿ ಕೋರ್ಟ್‌ ಮೊರೆ …

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ ಎಂದು ವರದಿಯಾಗಿದೆ. ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಟೆಹರಾನ್‌ ನಗರದ ಪ್ರಮುಖ …

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ …

error: Content is protected !!