Mysore
21
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿರುವ ಸಂಗೀತ-ನೃತ್ಯ ಕಾರಂಜಿಯ ಪ್ರದರ್ಶನವನ್ನು ಸಹ ಬಂದ್‌ ಮಾಡಲಾಗಿದೆ. ಜನವರಿ.1ರವರೆಗೂ …

ನವದೆಹಲಿ: ನಾಳೆ ಆಕಾಶವಾಣಿಯ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅವರು, ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ.5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ನಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ.5ರಂದು 22ನೇ ಚಿತ್ರಸಂತೆ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ವಿಚಾರದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಅಧಿಕೃತ ಸ್ಮಾರಕ ನಿರ್ಮಿಸುವ ಸ್ಥಳದ ಬದಲು ನಿಗಮಬೋಧ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡುವ ಮೂಲಕ ಮನಮೋಹನ್‌ ಸಿಂಗ್‌ ಹಾಗೂ ಅವರ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ಲೋಕಸಭೆ ವಿರೋಧ …

ಬೆಂಗಳೂರು: ಚಳಿಗಾಲದ ಸೀಸನ್‌ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಒಂದೆಡೆ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ …

ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್‌ ಬೃಂದಾವನ ಉದ್ಯಾನವನದಲ್ಲಿ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಅಗೌರವ ತೋರಿದ್ದಾರೆ. ಭಾರತ ದೇಶದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರ …

ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ಬರಬೇಕಾದ ಹಣವನ್ನು ರಾಜ್ಯ ಸರ್ಕಾರ ಕೊಡದೆ ಇರುವುದರಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಚೇರಿಯಲ್ಲಿ …

error: Content is protected !!