ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …
ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್ …
ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಸಾಲು …
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …
ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿದ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಹಾಗೂ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …
ಚೆನ್ನೈ: ಭಾರತದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಅವರು ವಿಶ್ವ ಚೆಸ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು ಇಂದು ತವರಿಗೆ ಮರಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದ ಬಳಿ ಗುಕೇಶ್ ಅವರನ್ನು ಅಭಿಮಾನಿಗಳು ಹಾಗೂ ಸ್ನೇಹಿತರು ಸೇರಿದಂತೆ ರಾಜ್ಯ ಸರ್ಕಾರದ ಅಧಿಕಾರಿಗಳು ಗುಕೇಶ್ ಅವರಿಗೆ ಹೂವಿನ …
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರ …
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ …