ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು 150 …
ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ …
ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ …
ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. …
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ …
ಮಂಡ್ಯ: ಬೈಕ್ ಸ್ಕಿಡ್ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಈ ಅವಘಡ ಸಂಭವಿಸಿದೆ. …
ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ …
ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್.14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ …
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಪ್ರಸ್ತಾವಿಸಿರುವ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕೆ ಕಾಂಗ್ರೆಸ್ ಸೇರಿದಂತೆ I.N.D.I.A ಕೂಟದ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಒಂದು ದೇಶ, ಒಂದು …