ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ. ಒಂದು ರಾಷ್ಟ್ರ, …
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ. ಒಂದು ರಾಷ್ಟ್ರ, …
ಮಡಿಕೇರಿ: ಮೊಬೈಲ್ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ …
ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ …
ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ. ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ ಆರೋಪ ಮಾಡಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ …
ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ. ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ …
ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕಾನೂನುಬದ್ಧವಾಗಿ ನಾವು ಮಾಡಿರುವ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ಹೊಸ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ …
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ. 1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ 2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಖ್ಯಾತಿ 3) …
ಬಳ್ಳಾರಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬ್ರಿಟೀಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ …