Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು:  ಸಚಿನ್‌ ತೆಂಡೂಲ್ಕರ್‌ ಅವರು ಸಚಿನ್‌ ತೆಂಡೂಲ್ಕರ್‌ ಫೌಂಡೇಶನ್‌ ಡೈರೆಕ್ಟರ್‌ ಆಗಿ ಪುತ್ರಿ ಸಾರಾ ತೆಂಡೂಲ್ಕರ್‌ ಅವರನ್ನು ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಾರಾ ಅವರು ಯೂನಿವರ್ಸಿಟಿ ಕಾಲೇಜು …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ. ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಜಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿದೆ. …

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಆರ್‌ಟಿಓ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್‌ ಎಂಬಾತನಿಗೆ …

ಕಲಬುರ್ಗಿ: ಬಡವರ ಸೈಟುಗಳೆಲ್ಲಾ ಶ್ರೀಮಂತರ ಪಾಲಾಗಿವೆ ಎಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮುಡಾದಲ್ಲಿ 700 ಕೋಟಿ ಅವ್ಯವಹಾರದ ಬಗ್ಗೆ ಇ.ಡಿ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ …

ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …

ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …

ಚಂಡೀಘಡ: ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್‌ ಸಿಂಗ್‌ ಬಾದಲ್‌ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಅಮೃತಸರದ ಗೋಲ್ಡನ್‌ ಟೆಂಪಲ್‌ ಪ್ರದೇಶ ದ್ವಾರದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ …

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ …

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಕೆಲ ಕಾಲ ಸಭಾತ್ಯಾಗ ಮಾಡಿದರು. ಲೋಕಸಭಾ ಸದನ ಪ್ರಾರಂಭಗೊಂಡು, ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಮುಂದಾಗುತ್ತಿದ್ದಂತೆಯೇ ಸಮಾಜವಾದಿ …

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ. ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣದ ತನಿಖೆ …

error: Content is protected !!