ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ …
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ …
ರಾಮನಗರ: ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿಯನ್ನು ಕಿತ್ತು ಹಾಕಲು ಹತ್ತು ಜನ್ಮ ಎತ್ತಿ ಬಂದರೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯ ಸೋಲಿನ …
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್.5ರಂದು ರಚನೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಇಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿಕೆ ನೀಡಿದ್ದು, ದೇವೇಂದ್ರ ಫಡ್ನವೀಸ್ ಅವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ …
ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ …
ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …
ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ …
ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್ ನ್ಯೂಸ್‌ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮಗಳು ಹೆಚ್ಚಾಗಿ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ …
ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆಯಿಂದ ಡಿಸೆಂಬರ್.3ರವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಲಿದೆ …
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಇಂದು ಮತ್ತೆ ಕಳಪೆ ಮಟ್ಟಕ್ಕೆ ಕುಸಿತ ಕಂಡಿದೆ. ಇಂದು ಬೆಳಿಗ್ಗೆ ಸೂಚ್ಯಂಕವು 313ಕ್ಕೆ ತಲುಪಿದ್ದು ಅಪಾಯದ ಸ್ಥಿತಿ ಮುಂದುವರಿದಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಇನ್ನು ನಿನ್ನೆ ಬೆಳಿಗ್ಗೆ …
ಕೋಲ್ಕತ್ತಾ: ವಕ್ಫ್ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಕ್ಫ್ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ. ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು …