Mysore
33
light rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್‌ ವಿರುದ್ಧ …

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ …

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕಾಲಿವುಡ್‌ ಕ್ಯೂಟ್‌ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ತಮಿಳು ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸೂರ್ಯ ಹಾಗೂ ಜ್ಯೋತಿಕಾ ಅವರು ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ …

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್‌ …

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …

ಮೈಸೂರು: ‌ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. …

ಪರ್ತ್:‌ ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಟೆಸ್ಟ್‌ ಪಂದ್ಯದಲ್ಲಿ ದಾಖಲೆಯ 295 ರನ್‌ಗಳಿಂದ ಭಾರತ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವು …

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್‌ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲ ದಿನಗಳಿಂದ ಬಿಯರ್‌ ಬೆಲೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ …

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …

error: Content is protected !!