ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ. 70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್ …
ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ. 70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್ …
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಮೂರು ವರ್ಷಗಳು ಕಳೆದುಹೋಗಿವೆ. ಇಂದು ಅವರ ಪುಣ್ಯಸ್ಮರಣೆಯಂದು ನಿರೂಪಕಿ ಅನುಶ್ರೀ ಅವರು ಭಾವುಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಪ್ಪು ಅವರನ್ನು ಸ್ಮರಿಸಿದ್ದಾರೆ. ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರವಾಗಿ ಇ.ಡಿ ಕಾರ್ಯಾಚರಣೆ ಮುಂದುವರಿದಿದೆ. ಈ ಹಿಂದಿನ ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಆಪ್ತ ಜಯರಾಮ್ ಕಚೇರಿ ಹಾಗೂ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಕುವೆಂಪುನಗರದಲ್ಲಿರುವ ಜಯರಾಮ್ ಕಚೇರಿ ಹಾಗೂ …
ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಮತ್ತಷ್ಟು ಚರ್ಚಾ ವಿಷಯವಾಗಿ ಹೊರಹೊಮ್ಮಿದೆ. …
ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ …
ಹನೂರು: ದೀಪಾವಳಿ ಜಾತ್ರೆಯ ಅಂಗವಾಗಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಜನಸಾಗರ ಏರ್ಪಟ್ಟಿದೆ. ಇಂದಿನಿಂದ ನವೆಂಬರ್.2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಬೆಟ್ಟಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆಯುವ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಹೈಕೋರ್ಟ್‌ನಲ್ಲಿ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಮಂಡಿಸಿದರು. …
ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್ ಫಾಲ್ಸ್‌ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ. ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕನ್ನಡಿಗರಿಗೆ ತಮಿಳುನಾಡು ಪೊಲೀಸರು ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ …
ಮೈಸೂರು: ಮೈಸೂರಿನಲ್ಲಿಂದು ಕೇಂದ್ರ ಸಚಿವ ವಿ.ಸೋಮಣ್ಣರನ್ನು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ಮಾಡಿ ರೈಲ್ವೆ ಇಲಾಖೆ ಸಂಬಂಧ ಹಲವಾರು ವಿಷಯಗಳನ್ನು ಚರ್ಚೆ ನಡೆಸಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದೊಡ್ಡ ಕವಲಂದೆ ರೈಲ್ವೆ ಗೇಟ್ ನಲ್ಲಿ ಸುಮಾರು …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …