Mysore
22
light rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಕೊಡಗು: ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ದೇವಸ್ಥಾನದ ಮುಂಭಾಗ ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವಿನೋದ್‌ ಎಂಬುವವರೇ ನೇಣಿಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ವಿನೋದ್‌ ಮೃತದೇಹ ಮಳಿಗೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅವರು ಅಕ್ಟೋಬರ್.‌20ರಂದು ಇಹಲೋಕ ತ್ಯಜಿಸಿದ್ದರು. ಸುದೀಪ್‌ ತಾಯಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸುದೀಪ್‌ ತಾಯಿ …

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಕೂಡ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್‌ …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಬ್ಬರದ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌, ಇದು …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ದೀಪಾವಳಿ ಜಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ವಿಧ ವಿಧದ ಹೂವು-ಹಣ್ಣುಗಳು, ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ರಾಜ್ಯ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾನುವಾರು ಗಣತಿ ಕಾರ್ಯ ನಡೆಯುತ್ತಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಇದೇ ಅಕ್ಟೋಬರ್.‌25ರಿಂದ ಫೆಬ್ರವರಿ.25ರವರೆಗೆ ಜಾನುವಾರು ಗಣತಿ ಕಾರ್ಯ ನಡೆಯಲಿದ್ದು, ರೈತರು ಸಾಕಿರುವ ಹಸು, ಎಮ್ಮೆ, ಆಡು, ಕುರಿಗಳನ್ನು ಲೆಕ್ಕಾಚಾರ ಮಾಡಲಾಗುತ್ತದೆ. ರೈತರ ಮನೆ ಮನೆಗೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್‌ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ರಾಕೇಶ್‌ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಮುಡಾ ಮಾಜಿ ಆಯುಕ್ತ ನಟೇಶ್‌ ಕುಮಾರ್‌ ಮನೆಯ ಮೇಲೂ ಸಹ ದಾಳಿ ನಡೆಸಿದ್ದಾರೆ. ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ …

ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್‌ ಲೇಸ್‌ ಪರ್ಸನ್‌. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವ್ಯಂಗ್ಯವಾಡಿದ್ದಾರೆ. ಜೆಡಿಎಸ್‌ನಲ್ಲಿ ಸಿದ್ದರಾಮಯ್ಯ ಇದ್ದಾಗ ಕಾಂಗ್ರೆಸ್‌ ಬಗ್ಗೆ ಕಟುವಾಗಿ ಟೀಕಿಸುತ್ತಿದ್ದರು. ಬಳಿಕ ಜೆಡಿಎಸ್‌ನಿಂದ ಅವರನ್ನು ಹೊರ …

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್‌ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …

error: Content is protected !!